ಶತಾಯುಷಿ ಗಂಗವ್ವ ಸಂಗಪ್ಪ ತೇಗೂರ ನಿಧನ
Centenarian Gangavva Sangappa Tegur passes away
ಪಾಲಬಾವಿ 17: ಗ್ರಾಮದ ವಾರ್ಡ್ ನಂ.01ರ ನಿವಾಸಿ, ಲಿಂಗಾಯತ ಪಂಚಮಸಾಲಿ ಸಮಾಜದ ಹಿರಿಯ ಅಜ್ಜಿ ಶತಾಯುಷಿ ಗಂಗವ್ವ ಸಂಗಪ್ಪ ತೇಗೂರ(105) ವಯೋಸಹಜ (ಮೇ.17) ರಂದು ರವಿವಾರ ಬೆಳಗ್ಗೆ 4:30ಕ್ಕೆ ನಿಧನರಾದರು. ಮೃತರರು ಇಬ್ಬರು ಪುತ್ರರು, ಆರು ಜನ ಪುತ್ರಿಯರು, ಸೊಸೆ, ಮೊಮ್ಮಕ್ಕಳು ಅಪಾರ ಬಳಗ ಇದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 