ಮಹಾಂತೇಶಗೆ ಚೈತನ್ಯ ಶ್ರೀ ಪ್ರಶಸ್ತಿ
ಲೋಕದರ್ಶನ ವರದಿ
ಬೈಲಹೊಂಗಲ 22: ಬೆಳಗಾವಿಯ ಕೆಎಲ್ಇ ಆಯುರ್ವೇದ ಕಾಲೇಜಿನ ಶಾರೀರ ರಚನಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕ, ಬೈಲಹೊಂಗಲಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ಅವರಿಗೆ ಬೆಂಗಳೂರಿನ ಹೊಸಕೆರೆಹಳ್ಳಿ ಗುಪ್ತಾ ಕಾಲೇಜಿನಲ್ಲಿ ನಡೆದ ಅಖಿಲ ಕರ್ನಾಟಕ ಬೆಳಕು ಸಾಹಿತ್ಯ ಸಮ್ಮೇಳನ 2019 ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಬೆಳಕು ಚೈತನ್ಯ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಯಚೂರ ಜಿಲ್ಲೆಯ ಮಾನವಿಯ ಬೆಳಕು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟನಿಂದ ಕೊಡಮಾಡುವ ಈ ಪ್ರಶಸ್ತಿಯನ್ನು ಬೆಳಕು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ, ಗೌರವ ಅಧ್ಯಕ್ಷ ಅರಳಿ ನಾಗರಾಜ್, ಗಣ್ಯರು ನೀಡಿ ಗೌರವಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 