ಜೆ.ಎಸ್.ಎಸ್, ಆರ್.ಎಸ್.ಎಚ್ ತಂಡಕ್ಕೆ ಚಾಂಪಿಯನ್‌ಶಿಪ್
Championship for JSS, RSH teams
ಜೆ.ಎಸ್.ಎಸ್, ಆರ್.ಎಸ್.ಎಚ್ ತಂಡಕ್ಕೆ ಚಾಂಪಿಯನ್‌ಶಿಪ್
ಧಾರವಾಡ 14 : ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಜೆ.ಎಸ್.ಎಸ್ ಆರ್.ಎಸ್. ಹುಕ್ಕೇರಿ ಕರ್ ಪದವಿಪೂರ್ವ ಕಾಲೇಜಿನ ಕ್ರೀಡಾಪಟುಗಳು ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಒಟ್ಟು 10 ಚಿನ್ನದ ಪದಕ 8 ಬೆಳ್ಳಿಯ ಪದಕ, 3 ಕಂಚಿನ ಪದಕ ಪಡೆದು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದಿರುತ್ತಾರೆ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧನೆಗೈದ ಕ್ರೀಡಾಪಟುಗಳಿಗೆ ಸಂಸ್ಥೆಯ ಕಾರ್ಯದರ್ಶಿಗಳು ಡಾ. ಅಜಿತ ಪ್ರಸಾದ, ಡಾ.ಸೂರಜ್ ಜೈನ್, ಪ್ರಾಚಾರ್ಯೆ ಭಾರತಿ ಶಾನಬಾಗ್ ಹಾಗೂ ಕಾಲೇಜಿನ ಸಮಸ್ತ ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 