ಪರೀಕ್ಷಾ ಕೇಂದ್ರಕ್ಕೆ ಕುಲಪತಿ ದಿಢೀರ್ ಭೇಟಿ
Chancellor's sudden visit to the examination center
ಪರೀಕ್ಷಾ ಕೇಂದ್ರಕ್ಕೆ ಕುಲಪತಿ ದಿಢೀರ್ ಭೇಟಿ
ಕೊಪ್ಪಳ 05: ಹಿಟ್ನಾಳನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ನಡೆಯುತ್ತಿರುವ ಸ್ನಾತಕ ಪದವಿ ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಗುರುವಾರ ದಿಢೀರ್ ಭೇಟಿ ನೀಡಿ ಪರೀಶೀಲಿಸಿದರು. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ನಿರ್ಭಯವಾಗಿ, ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ಬರೆಯುತ್ತಿರುವುದನ್ನು ವಿವಿಧ ಕೊಠಡಿಗಳಿಗೆ ತೆರಳಿ ಖಚಿತ ಪಡಿಸಿಕೊಂಡರು. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 