ಚಂದನವನದ ನಾಯಕ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ
ಬೆಂಗಳೂರು, ಜೂನ್ ೭, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಚಂದನವನದ ನಾಯಕ ನಟ ಚಿರಂಜೀವಿ ಸರ್ಜಾ ( ೩೯) ಭಾನುವಾರ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಅವರನ್ನು ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಚಿರಂಜೀವಿ ಸರ್ಜಾ ಮೃತಪಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.ವಾಯುಪುತ್ರ ಸಿನಿಮಾದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಚಿರಂಜೀವಿ ಸರ್ಜಾ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ತೀವ್ರ ಹೃದಯಾಘಾತದಿಂದ ಇಂದು ಅವರು ಕೊನೆಯುಸಿರೆಳೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 