ಕೆರೆ ಅಭಿವೃದ್ಧಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ
Channaraja Hattiholi launches lake development
ಬೆಳಗಾವಿ 02: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.ಸುಮಾರು 1.27 ಕೋಟಿ ವೆಚ್ಚದಲ್ಲಿ ಈ ಕೆರೆಯ ಕಾಯಕಲ್ಪ ನಡೆಯಲಿದ್ದು, ಪ್ರಮುಖವಾಗಿ ಸ್ಟೋನ್ ಪಿಚಿಂಗ್ ಹಾಗೂ ಕಾಲುವೆ (ಕ್ಯಾನಲ್) ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮೂಲಕ ಗ್ರಾಮದ ಜಲಮೂಲವನ್ನು ಸಂರಕ್ಷಿಸಿ, ರೈತರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಗುರಿಯಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 