ಸವದತ್ತಿ ಜಾತ್ರೆಯಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ
Channaraja Hattiholi participated in the Savadatti fair
ಸವದತ್ತಿ: ಸವದತ್ತಿ ಪಟ್ಟಣದಲ್ಲಿ 44 ವರ್ಷಗಳ ಬಳಿಕ ನಡೆಯುತ್ತಿರುವ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಪಾಲ್ಗೊಂಡು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಅತ್ಯಂತ ಭಕ್ತಿ, ಸಡಗರದಿಂದ ಗ್ರಾಮದೇವಿಯ ಜಾತ್ರೆ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದಾರೆ. ಗ್ರಾಮ ದೇವಿ ಸವದತ್ತಿ ಪಟ್ಟಣಕ್ಕೆ ಹಾಗೂ ಭಕ್ತರಿಗೆ ಸನ್ಮಂಗಳವನ್ನುಂಟು ಮಾಡಲಿ, ಮಳೆ, ಬೆಳೆ ಉತ್ತಮವಾಗಿ ಜನರು ಸುಖದಿಂದ ಬಾಳುವಂತಾಗಲಿ ಎಂದು ಚನ್ನರಾಜ ಹಟ್ಟಿಹೊಳಿ ಪ್ರಾರ್ಥಿಸಿದರು. ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ 