ಸಾಬೂನು ಮೇಳದಲ್ಲಿ ಚನ್ನರಾಜ ಹಟ್ಟಿಹೊಳಿ ಭಾಗಿ
Channaraja Hattiholi participated in the soap fair
ಬೆಳಗಾವಿ 11: ನಗರದ ಗಾಂಧಿ ಭವನದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ನ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಸಾಬೂನು ಮೇಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು. ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ಅಡಿವೇಶ್ ಇಟಗಿ, ಪ್ರಕಾಶಗೌಡ ಪಾಟೀಲ, ಪವನ್ ರಾಥೋಡ್ ಮುಂತಾದವರು ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 