ಜಾತ್ರೆಯ ವಿಧಿವಿಧಾನಗಳಿಗೆ ಚಾಲನೆ ನೀಡಿದ ಚನ್ನರಾಜ
Channaraja inaugurated the fair's rituals
ಬೆಳಗಾವಿ 30 : ತಾರಿಹಾಳ ಗ್ರಾಮದ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಜಾತ್ರೆಯ ಕಂಬ ನೆಡುವ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಗ್ರಾಮಸ್ಥರ ಸಮ್ಮುಖದಲ್ಲಿ ಅತ್ಯಂತ ಸಡಗರ -ಸಂಭ್ರಮದಿಂದ ಜಾತ್ರೆಯ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಯಿತು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಈಗಾಗಲೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾರ್ಯಪ್ರವೃತ್ತರಾಗಿದ್ದು, ಗ್ರಾಮಸ್ಥರ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 