ಸಿದ್ದಯ್ಯ ಹುಲಿ ಕಂತಿಮಠ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ
Charity lecture program in memory of Siddaiah Huli Kantimatha
ಲೋಕದರ್ಶನ ವರದಿ
ಹುಬ್ಬಳ್ಳಿ 12: ಬಸವ ಕೇಂದ್ರದ ವತಿಯಿಂದ ಲಿಂಗೈಕ್ಯ ಪಂಡಿತಾರಾಧ್ಯ ಸಿದ್ದಯ್ಯ ಹುಲಿಕಂತಿಮಠ ಅವರಸ್ಮರಣಾರ್ಥ ರವಿವಾರ ಜೂ. 14ರಂದು ಮುಂಜಾನೆ 11 ಗಂಟೆಗೆ ಗೋಕುಲರಸ್ತೆ, ಲೋಹಿಯಾ ನಗರದ ಗಾರ್ಡನ್ಗೇಟ್ ಎದುರಿಗೆ ಮನೆ ನಂಬರ್ 1350, ಶರಣಾಲಯದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಸವತತ್ವ ಚಿಂತಕರಾದ ನೀಲ ಗಂಗಾಜಿ. ಹಳ್ಯಾಳ ಅವರು ಅನುಭಾವ ನೀಡಲಿದ್ದಾರೆ. ಲಿಂಗಾಯತ ಸಮಾಜದ ಮುಖಂಡರಾದ ಅನುಸೂಯಾ ಅರಕೇರಿ ಅವರು ಅತಿಥಿಗಳಾಗಿ ಭಾಗವಹಿಸುವರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 