ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಚವ್ಹಾಣ ಆಯ್ಕೆ
Chavan selected for state-level ideal teacher award
ಲೋಕದರ್ಶನ ವರದಿ
ತಾಂಬಾ 05: ಜ್ಞಾನ ವಿಜ್ಞಾನ ಪರಿಷತ್ತು (ರಿ)ಬೆಂಗಳೂರು ಹಾಗೂ ಜಿಲ್ಲಾ ಘಟಕ ವಿಜಯಪುರ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಸಮಾಜಮುಖಿ ಸೇವೆ ಸಲ್ಲಿಸಿ ಸಮಾನತೆ ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಿಸ್ವಾರ್ಥವಾಗಿ ಬೋಧಿಸುತ್ತಿರುವ ಆದರ್ಶ ಶಿಕ್ಷಕರಿಗೆ ಕೊಡ ಮಾಡುವ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ತಾಂಬಾ ಗ್ರಾಮದ ಎಸ್.ಎಸ್.ಪ್ರೌಢ ಶಾಲೆಯ ಮುಖ್ಯಗುರುಗಳಾದ ಎಸ್.ಎಮ್.ಚವ್ಹಾಣ ಅವರು ಆಯ್ಕೆಯಾಗಿದ್ದಾರೆಂದು ಕೆವಿಜಿಎಸ್ ವಿಜಯಪುರ ಜಿಲ್ಲಾಧ್ಯಕ್ಷರಾದ ಗಣೇಶ ಕಾಂಬಳೆ ತಿಳಿಸಿದ್ದಾರೆ.
ಫೆ. 8 ರಂದು ಕಾಯಕ ಯೋಗಿ ರಾಮಾಯಣ ಶಿಕ್ಷಣ ಸಂಸ್ಥೆಯ ಮಾನಸ ಗಂಗೋತ್ರಿ ಪ್ರತಿಷ್ಠಿತ ವಸತಿ ಶಾಲೆ ತಿಡುಗುಂದಿ ವಿಜಯಪುರದಲ್ಲಿ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 