ಲಿಂ, ಶ್ರೀ ವೀರಗಂಗಾಧರ ಅಜ್ಜರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್
Chief Minister D.K. Shivakumar took oath in the name of his grandfather, Shri Veeragangadhar Lim.
ಲೋಕದರ್ಶನ ವರದಿ
ಲಕ್ಷ್ಮೇಶ್ವರ" 03: ಸಮೀಪದಲ್ಲಿ ಬರುವ ಮುಕ್ತಿಮಂದಿರ ಧರ್ಮ ಕ್ಷೇತ್ರದ ಸಂಸ್ಥಾಪಕ ಮಹಾತಪಸ್ವಿ ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶವನ್ನು ಸಾರಿದ ಲಿಂ, ಶ್ರೀ ವೀರಗಂಗಾಧರ ಅಜ್ಜರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಮೊದಲನೆಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಡಿಕೆ ಶಿವಕುಮಾರ್ ಅವರಿಗೆ ಲಿಂ ಶ್ರೀ ವೀರಗಂಗಾಧರ ಅಜ್ಜಯ್ಯನವರೆಂದರೆ ಬಹಳ ಭಕ್ತಿ ಭಾವ ಅಪಾರವಾದ ನಂಬಿಕೆ ಅವರ ನಂಬಿಕೆ ಮತ್ತು ಅವರು ಮುಕ್ತಿಮಂದಿರ ಧರ್ಮ ಕ್ಷೇತ್ರದ ಮೇಲೆ ಅವರು ಇಟ್ಟಿರುವ ಅಪಾರ ವಿಶ್ವಾಸ ಹಾಗೂ ಕಳೆದ 40 ದಿನಗಳ ಹಿಂದೆ ಡಿಕೆ ಶಿವಕುಮಾರ್ ಅವರು ಧರ್ಮ ಕ್ಷೇತ್ರಕ್ಕೆ ಆಗಮಿಸಿ ಶ್ರೀ ವೀರಗಂಗಾಧರ ಸ್ವಾಮಿಗಳ ಕರ್ತೃ ಗದ್ದಿಗೆ ವಿಶೇಷ ಅಭಿಷೇಕ ಪೂಜೆ ಸಲ್ಲಿಸಿದ್ದರು ಅದರ ಪ್ರತಿಫಲವಾಗಿಯೇ ಬುಧವಾರ ರಾಜ್ಯದ 25ನೇ ಮುಖ್ಯಮಂತ್ರಿ ಆಗಿ ವೀರಗಂಗಾಧರ ಅಜ್ಜರ ಹೆಸರಿನ ಮೇಲೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 