ಗಾಣಿಗ ಸಮಾಜದಿಂದ ಮುಖ್ಯಾಧಿಕಾರಿಗೆ ಸನ್ಮಾನ
Chief Officer felicitated by the Ganiga community
ತಾಳಿಕೋಟಿ 25 : ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಆಗಮಿಸಿರುವ ಸುನೀಲ ಪಾಟೀಲ ಅವರನ್ನು ಸ್ಥಳೀಯ ಗಾಣಿಗ (ಸಜ್ಜನ) ಸಮಾಜದ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸುನೀಲ ಪಾಟೀಲ, ತಮ್ಮ ಮೇಲೆ ಸಮಾಜದವರು ಇಟ್ಟಿರುವ ಪ್ರೀತಿ-ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದರು. ಪಟ್ಟಣದ ಅಭಿವೃದ್ಧಿಗೆ ಎಲ್ಲ ಸಮಾಜಗಳ ಜನರ ಸಹಕಾರ ಅಗತ್ಯವಾಗಿದ್ದು, ತಮ್ಮ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಗಾಣಿಗ ಸಮಾಜದ ಅಧ್ಯಕ್ಷ ಪ್ರಕಾಶ ಸಜ್ಜನ, ಶರಣಪ್ಪ ಸಜ್ಜನ, ಪುರಸಭೆ ಮಾಜಿ ಸದಸ್ಯ ರಾಜು ಸಜ್ಜನ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 