ವಿಷಯುಕ್ತ ಔಡಲಕಾಯಿ ಹಣ್ಣು ಸೇವಿಸಿ ಮಕ್ಕಳು ಅಸ್ವಸ್ಥ
Children are sick after consuming poisonous castor seed
ಧಾರವಾಡ 12: ಇಲ್ಲಿಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದ ಮಕ್ಕಳು ಆಟವಾಡುತ್ತ ವಿಷಯುಕ್ತ ಔಡಲಕಾಯಿ ಹಣ್ಣು ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.
ಗ್ರಾಮದ ಏಳು ಬಾಲಕರು ಮತ್ತು ಮೂರು ಬಾಲಕಿಯರು ಮುಂಜಾನೆ ಆಟವಾಡುತ್ತ ಔಡಲಕಾಯಿ ತಿಂದಿದ್ದಾರೆ. ತಕ್ಷಣ ಅವರಿಗೆ ವಾಂತಿ-ಬೇಧಿ ಪ್ರಾರಂಭವಾಗಿದೆ.
ತಕ್ಷಣ ವಿಷಯ ತಿಳಿದ ಪಾಲಕರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು..
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 