ನಾಳೆ ಚೌಡೇಶ್ವರಿದೇವಿ ಕಾರ್ತಿಕ ದೀಪೋತ್ಸವ
Choudeshwaridevi Kartika Dipotsava tomorrow
ನಾಳೆ ಚೌಡೇಶ್ವರಿದೇವಿ ಕಾರ್ತಿಕ ದೀಪೋತ್ಸವ
ರಾಣೇಬೆನ್ನೂರ 08: ಗ್ರಾಮದೇವತೆ ಗಂಗಾಜಲ ಚೌಡೇಶ್ವರಿ ದೇವಿಯ ಕಾರ್ತಿಕ ದೀಪೋತ್ಸವವು ನಾಳೆ ಡಿ.10 ರಂದು ಸಂಜೆ 7.30 ಘಂಟೆಗೆ ಜರುಗಲಿದೆ. ಅಂದು ಮುಂಜಾನೆ 11 ಘಂಟೆಯಿಂದ ಅನ್ನ ಸಂತರೆ್ಣ ನಡೆಯಲಿದೆಕಾರ್ತಿಕೋತ್ಸವಕ್ಕು ಮುನ್ನ ದೇವಿಗೆ ಪುಷ್ಪಾಲಂಕಾರ, ಅಭಿಷೇಕ, ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿವೆ ಎಂದು ಗಂಗಾಜಲ ಶ್ರೀ ಚೌಡೇಶ್ವರಿ ದೇವಸ್ಥಾನ ಸಮಿತಿಯು ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 