ಕ್ರಿಸ್ಮಸ್: ಜನತೆಗೆ ಶುಭಕೋರಿದ ಮೋದಿ
ನವದೆಹಲಿ,
ಡಿಸೆಂಬರ್ 25, ಕ್ರಿಸ್‌ಮಸ್ ಅಂಗವಾಗಿ ಪ್ರಧಾನಿ ನರೇಂದ್ರ
ಮೋದಿ ಬುಧವಾರ ಜನತೆಗೆ ಅಭಿನಂದನೆ, ಶುಭಹಾರೈಸಿದ್ದಾರೆ.
ದೇಶವಾಸಿಗಳಿಗೆ ನೀಡಿದ ಸಂದೇಶದಲ್ಲಿ, '' ಮೆರ್ರಿ ಕ್ರಿಸ್‌ಮಸ್! ಯೇಸುಕ್ರಿಸ್ತನ ಉದಾತ್ತ
ಆಲೋಚನೆಗಳು ಪ್ರಸ್ತುತವಾಗಿದ್ದು ಅವುಗಳನ್ನು ಸದಾ
ನೆನೆಯಬೇಕಿದೆ ಎಂದು ಹೇಳಿದ್ದಾರೆ. ಅವರು
ಸೇವೆಯ ಮನೋಭಾವ ಮತ್ತು ಸಹಾನುಭೂತಿಯಿಂದ ಜಗತ್ತಿನಲ್ಲಿ ಹೇಗೆ ಬದುಕಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಮಾನವನ ಸಂಕಷ್ಟಗಳನ್ನು ನಿವಾರಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು.
ಅವರ ತತ್ವ, ಬೋಧನೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ.ಅವು ಇಂದಿಗೂ ಪ್ರಸ್ತುತವಾಗಿದೆ
ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 