ಸ್ವಚ್ಛ ಭಾರತ್ ಸ್ವಚ್ಛ ಸವರ್ೆಕ್ಷಣ ಗ್ರಾಮೀಣ ಅರಿವು ಜಾಗೃತಿ ಅಭಿಯಾನ
ಲೋಕದರ್ಶನ ವರದಿ
ಸಿರುಗುಪ್ಪ10: ತಾಲೂಕಿನ 27 ಗ್ರಾಮ ಪಂಚಾಯಿತಿಗಳಿಗೆ ಸಕರ್ಾರದ ವಿವಿಧ ಯೋಜನೆಗಳ ಮಾಹಿತಿ ನೀಡಬೇಕು.ಎಂದು ತಾಲೂಕು ಪಂಚಾಯಿತಿ ಕಾರ್ಯನಿವರ್ಾಹಕ ಅಧಿಕಾರಿ ಶಿವಪ್ಪ ಸುಬೇದಾರ ಅವರು ಹೇಳಿದರು.
ಕನರ್ಾಟಕ ಸರಕಾರ ಬಳ್ಳಾರಿ ಜಿಲ್ಲಾ ಪಂಚಾಯತ್ ಸಿರುಗುಪ್ಪ ತಾಲೂಕು ಪಂಚಾಯತ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಮಿಷನ್ ಅಡಿ ಸ್ವಚ್ಛ ಸವರ್ೆಕ್ಷಣ ಗ್ರಾಮೀಣ ಅರಿವು ಜಾಗೃತಿ ಆಂದೋಲನ ಅಭಿಯಾನ ತಾಲೂಕು ಪಂಚಾಯತ್ ಸಭಾಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಆಗಸ್ಟ್ ಒಂದು ರಿಂದ 31ರವರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೈತರಿಗಿರುವ ಸೌಲಭ್ಯ ಅಭಿವೃದ್ಧಿ,ಶೌಚಾಲಯ ಸ್ವಚ್ಛತೆಯಲ್ಲಿ ಸಮುದಾಯ ಭಾಗವಹಿಸುವ ಸಮಗ್ರ ಅಭಿವೃದ್ಧಿಪಡಿಸುವ ವಿವಿಧ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವಂತಹ ಗ್ರಾಮೀಣರಿಗೆ ತಲುಪಿಸಬೇಕು ಎಂದರು.
ಸರ್ವರು ಸ್ವಚ್ಛತೆಯ ಬಗ್ಗೆ ಅರಿವು ಮಾಡಿಸಿಕೊಳ್ಳಿ ಬಳ್ಳಾರಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪನಿದರ್ೆಶಕರು ಕೆ.ರವಿಕುಮಾರ್ ಅವರಿಂದ ಪಿ.ಎಂ.ಐ.ಜಿ.ಪಿ. ಮುಖ್ಯಮಂತ್ರಿಗಳ ಎಂಪ್ಲಾಯ್ಮೆಂಟ್ ಜನರೇಷನ್ ಪ್ರೋಗ್ರಾಂ ಸಂದರ್ಶನ ನಡೆಯಿತು. ತ ಲೋಕ ಶಿಕ್ಷಣ ನಿದರ್ೆಶನಾಲಯ ಸಾಕ್ಷರತಾ ಮಿಷನ್ ಪ್ರಾಧಿಕಾರ ಸದಸ್ಯರಾದ ಎ. ಅಬ್ದುಲ್ ನಬಿ, ಸಾಕ್ಷರತಾ ಕ್ಷೇತ್ರ ಸಂಯೋಜಕರಾದ ಜೆ. ನಾಗೇಂದ್ರ ಗೌಡ, ತಾಲ್ಲೂಕು ಪಂಚಾಯಿತನ ವೀರಯ್ಯ ಎಚ್.ಸುಧಾಕರ್ ಮುಂತಾದವರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 