ಸ್ವಚ್ಛತಾ ಅರಿವು ಕಾರ್ಯಕ್ರಮ
ಹಾವೇರಿ11: ಸ್ಥಳೀಯ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಓ ಖ ಖ ಘಟಕಗಳ ಸ್ವಚ್ಛತಾ ಕಾರ್ಯಕ್ರಮದ ಅಡಿಯಲ್ಲಿ ಹಾವೇರಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಒಂದು ಕಾರ್ಯಕ್ರಮವನ್ನು ನಿಲ್ದಾಣದ ನಿಯಂತ್ರಣಾಧಿಕಾರಿಗಳಾದ ಖ. ಏ. ವಗ್ಗಣ್ಣನವರ ಪೊರಕೆ ಹಿಡಿದು ಕಸಗೂಡಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಪ್ರತಿಯೊಬ್ಬ ಪ್ರಯಾಣಿಕರು ನಿಲ್ದಾಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕಸವನ್ನು ಕಸದ ಡಬ್ಬಿಯಲ್ಲಿ ಹಾಕಬೇಕು ಎಂದು ಕರೆ ನೀಡಿದರು. ಮತ್ತು ಜಿ. ಹೆಚ್. ಮಹಾವಿದ್ಯಾಲಯದ ಓ ಖ ಖ ಘಟಕಗಳ ಈ ಕಾರ್ಯಕ್ರಮ ಬಹಳಷ್ಟು ಶ್ಲಾಘನೀಯ ಎಂದು ನುಡಿದರು. ಇನ್ನೋರ್ವ ಅಧಿಕಾರಿಯಾದ ಒ. ಏ. ಜೋಡಿನ ಸಹ ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಸ್ವಯಂಸೇವಕರಿಂದ ಬಸ್ ನಿಲ್ದಾನವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಓ ಖ ಖ ಘಟಕಧಿಕಾರಿಗಳಾದ ಪ್ರೋ ರಮೇಶ ನಾಯಕ್ & ಪ್ರೋ ಎಸ್. ಎಸ್. ಸಣ್ಣಶಿವಣ್ಣನವರ ಉಪಸ್ಥಿತರಿದ್ದರು. ಹಾಗೂ ನೂರಾರು ಸ್ವಯಂಸೇವಕರು ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 