ಮುರಗಾಯಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ
Cleanliness program at Murugai temple
ಬೆಳಗಾವಿ. 18 : ಜೂನ್ 18 ರಂದು ಮಹಾರಾಣಾ ಪ್ರತಾಪ ಸಿಂಗ್ ಮಹಾರಾಜರ ಜಯಂತಿಯ ನಿಮಿತ್ಯವಾಗಿ ಸರ್ವಲೋಕ ಸೇವಾ ಫೌಂಡೇಶನ, ರೇವಣಸಿದ್ದೇಶ್ವರ ಜ್ಯೋತಿ ಶಾಲೆಯ ಮತ್ತು ಇನ್ನೋವೇಟಿವ ಪ್ರಿಂಟಿಂಗ್ ಪ್ರೆಸ್, ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ಮಹಾನಗರದ ಸದಾಶಿವನಗರದಲ್ಲಿ ಮರಗಾಯಿ ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನೀಲಕಂಠಯ್ಯ ಆರ್ ಹಿರೇಮಠ, ಸರ್ವಲೋಕ ಸೇವಾ ಫೌಂಡೇಶನ್ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ, ಸಂತೋಷ ದೇಶನೂರ, ದೇವಪ್ಪ ಕಾಂಬಳೆ, ರವಿಕಿರಣ್ ಹೆಗ್ಗೇರಿ, ಗೌರೀಶ್ ಹಿರೇಮಠ ಮತ್ತು ಇತರರು ಭಾಗವಹಿಸಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 