ಗುಳೆದಕೋಪ್ಪ ಸರಕಾರಿ ಶಾಲೆಯ ಆವರಣ ಸ್ವಚ್ಚತಾ ಕಾರ್ಯ
Cleanliness work at Guledakoppa Government School premises
ಧಾರವಾಡ 29: ಶಾಲಾ ಶಿಕ್ಷಣ ಇಲಾಖೆಯ ಸರಕಾರಿ ಶಾಲೆಗಳು ರಜಾ ದಿನಗಳ ನಂತರ ಇಂದಿನಿಂದ ತೆರೆದಿದ್ದು, ಧಾರವಾಡ ತಾಲೂಕಿನ ಗುಳೆದಕೋಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಚತಾ ಕಾರ್ಯವನ್ನು ಬಿಇಓ ರಾಮಕೃಷ್ಣ ಸದಲಗಿ ಅವರು ಪರೀಶೀಲಿಸಿದರು.
ನಂತರ ಅವರು ವಿವಿಧ ಶಾಲೆಗಳಿಗೆ ಭೇಟಿ ನೀಡಿ, ಶಾಲಾ ಪ್ರಾರಂಭೋತ್ಸವದ ಸಿದ್ಧತೆ ಬಗ್ಗೆ ಶಾಲಾ ಮುಖ್ಯಸ್ಥರಿಂದ ಮಾಹಿತಿ ಪಡೆದುಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 