ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಭೇಟಿ

ಹಾವೇರಿ 16: ಹಾವೇರಿ ನಗರದ ಆರ್‌.ಟಿ.ಓ ಕಚೇರಿ ಹತ್ತಿರ ಸ್ಥಾಪಿಸಲಾದ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಅವರು ಸೋಮವಾರ ರಾತ್ರಿ ಭೇಟಿ ನೀಡಿ ಪರೀಶೀಲನೆ ನಡೆಸಿದರು.