ವೀರರಾಣಿ ಕಿತ್ತೂರ ಚನ್ನಮ್ಮಾಜಿಯ ವೀರ ಪುಣ್ಯಸ್ಮರಣೆ
Commemoration of the heroic deeds of Veerarani Kitthura Channammaji
ವೀರರಾಣಿ ಕಿತ್ತೂರ ಚನ್ನಮ್ಮಾಜಿಯ ವೀರ ಪುಣ್ಯಸ್ಮರಣೆ
ಹುಬ್ಬಳ್ಳಿ 03: ಸ್ವಾತಂತ್ರ್ಯಕ್ಕಾಗಿ ಬ್ರಿಟೀಶರ ವಿರುದ್ಧ ಹೊರಾಡಿದ ್ರ್ರಥಮ ಮಹಿಳೆ ವೀರರಾಣಿ ಕಿತ್ತೂರ ಚನ್ನಮ್ಮಾಜಿಯ ವೀರ ಪುಣ್ಯಸ್ಮರಣೆಯ ನಿಮಿತ್ತ ಹುಬ್ಬಳ್ಳಿಯ ಮಧ್ಯಭಾಗದಲ್ಲಿರುವ ರಾಣಿಚನ್ನಮ್ಮಾ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಗೌರವ ಸೂಚಿಸಲಾಯಿತು. ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ಸಾಹಿತಿ ಪ್ರೊ ಎಸ್. ಎಂ.ಸಾತ್ಮಾರ್, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ,, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಚನಬಸಪ್ಪ ಧಾರವಾಡಶೆಟ್ಟರ, ಭಾರತಿ ವಾಲಿ, ಮೃತ್ಯುಂಜಯ ಮಟ್ಟಿ, ಅಮೋಘ, ಇತರರು ಇದ್ದರು. ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮಾತನಾಡಿ ವೀರರಾಣಿ ಕಿತ್ತೂರ ಚನ್ನಮ್ಮನ ಸಾಹಸ, ದೈರ್ಯ, ದಿಟ್ಟತನ, ಮುಂತಾದ ಗುಣಗಳನ್ನು ಮುಕ್ತ ಕಂಠದಿಂದ ಸ್ಮರಿಸಿದರು. ಕಾರ್ಯಕ್ರಮ ನಿರ್ವಹಣೆಯನ್ನು ಮೃತ್ಯುಂಜಯ ಮಟ್ಟಿ ಅವರು ವಿಶೇಷ ಮುತುವರ್ಜಿ ಅತ್ಯಂತ ಅಚ್ಚುಕಟ್ಟಾಗಿ ನೆರವೇರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 