ಕುಡಚಿ ಗ್ರಾಮದ ಸರ್ವಾಂಗೀನ ಅಭಿವೃದ್ಧಿಗೆ ಬದ್ಧ: ಮಾಜಿ ಶಾಸಕ ಬೆನಕೆ
Committed to all-round development of Kudachi village: Former MLA Benake
ಬೆಳಗಾವಿ 04: ಬೆಳಗಾವಿಯ ಬಸವನ ಕುಡಚಿ ಗ್ರಾಮದಲ್ಲಿ ಹೀರೆಮಠ ಗ್ರುಪ್ಸ ಅವರಿಂದ ಆಯೋಜಿಸಲಾದ ಕುಡಚಿ ಪ್ರೀಮಿಯರ ಲೀಗ(ಏಕಐ)2024-25 ಕ್ರಿಕೇಟ್ಟೋರ್ನಾಮೆಂಟ್ ಕಾರ್ಯಕ್ರಮದಲ್ಲಿ ಬೆಳಗಾವಿ ಸಂಸದರಾದ ಶ್ರೀಜಗದೀಶ ಶೇಟ್ಟರ ಅವರ ಜೊತೆ ಭಾಗವಹಿಸಲಾಯಿತು.
ಗ್ರಾಮದ ಅಭಿವೃದ್ಧಿಗೆ ನಮ್ಮ ಸಹಕಾರ ಸದಾ ಇರಲಿದೆ, ಸುಂದರ ಗ್ರಾಮ ಕುಡಚಿಯನ್ನು ಸಮೃದ್ಧಗ್ರಾಮಮನ್ನಾಗಿ ಮಾಡಲು ನಾವೆಲ್ಲ ಶ್ರಮಿಸೋಣ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ೊರೇಟರ ಬಸವಂತ ಮೋದಗೇಕರ, ಗ್ರಾಮದ ಹಿರಿಯರು, ದೇವಸ್ಥಾನ ಕಮಿಟಿ, ಪಂಚ ಕಮಿಟಿ, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಯುವಕ ಮಂಡಳ ಸದಸ್ಯರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 