ಸಮುದಾಯ ಭವನ ನಿರ್ಮಾಣ ಕಾಮಗಾರಿ ಚಾಲನೆ
Community building construction work underway
ರಾಯಬಾಗ 13: ಮತಕ್ಷೇತ್ರದ ಎಲ್ಲ ಸಮುದಾಯದವರಿಗೆ ಸಮುದಾಯ ಭವನ ನಿರ್ಮಿಸಿ ಕೊಡಲಾಗುತ್ತಿದ್ದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಮಂಗಳವಾರ ತಾಲೂಕಿನ ಯಡ್ರಾಂವ ಗ್ರಾಮದ ಬೀರೇಶ್ವರ ದೇವಸ್ಥಾನ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿ.ಪಂ.ಇಲಾಖೆಯಿಂದ ಮಂಜೂರಾದ 5 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಹಾಗೂ 5 ಲಕ್ಷ ರೂ. ವೆಚ್ಚದಲ್ಲಿ ನಸಲಾಪುರ ಗ್ರಾಮದ ಜೈನ ಸಮುದಾಯದ ಸ್ಮಶಾನ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಂತ ಹಂತವಾಗಿ ಎಲ್ಲ ಸಮಾಜದ ಸ್ಮಶಾನಗಳನ್ನು ಅಭಿವೃದ್ಧಿ ಕಾರ್ಯ ಕೈಗೊಳ್ಳುವುದು ಎಂದರು.
ಜಿ.ಪಂ.ಎಇ ಎಸ್.ಎಸ್.ಹೊಸಮನಿ, ಜೆ.ಇ. ರಾಕೇಶ ಕಟ್ಟಿಮನಿ, ಯಡ್ರಾಂವ ಗ್ರಾ.ಪಂ.ಅಧ್ಯಕ್ಷೆ ಅಶ್ವಿನಿ ಧನಗರ, ಉಪಾಧ್ಯಕ್ಷೆ ಅಕ್ಕಾತಾಯಿ ಐಹೊಳೆ, ಮುಖಂಡರಾದ ಸದಾಶಿವ ಘೋರೆ್ಡ, ಭರತೇಶ ಬನವಣೆ, ಕಲ್ಲಪ್ಪ ನಿಂಗನೂರೆ, ಚೌಗೌಡ ಪಾಟೀಲ, ಜಯಪಾಲ ಬನವಣೆ, ಅರುಣ ನಾಯಿಕ, ಅನೀಲ ಪಾಟೀಲ, ಬಾಳಾಸಾಹೇಬ ಪಾಟೀಲ, ಮಹಾದೇವ ಕಾಂಬಳೆ, ನಿಂಗಪ್ಪ ಕುಂಬಾರ, ವರ್ಧಮಾನ ಬನವಣೆ, ಮಂಜುಳಾ ನುಚ್ಚಂಬಲಿ, ಮಹೇಶ ಮಾಂಗ, ಹಾಲಪ್ಪ ಧನಗರ, ಶ್ರೀಕಾಂತ ಪಡಲಾಳೆ, ಸುರೇಶ ಐಹೊಳೆ, ಮಹೇಶ ಬೆಳಸಿ, ಶಿವಾಜಿ ಕೆಂಚೆ, ದಶರಥ ಐಹೊಳೆ ಸೇರಿ ಅನೇಕರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 