ಬೈಲಹೊಂಗಲ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಾಹಿತಿ-ಸಾಧಕರ ಮಾಹಿತಿ ಸಂಗ್ರಹ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಾಹಿತಿ-ಸಾಧಕರ ಮಾಹಿತಿ ಸಂಗ್ರಹ

ಲೋಕದರ್ಶನ ವರದಿ

ಬೈಲಹೊಂಗಲ 19: ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲೂಕು ಘಟಕದಿಂದ ತಾಲೂಕಿನ ಕವಿಗಳು, ಲೇಖಕರು, ಸಾಹಿತಿಗಳು, ಚಿಂತಕರು, ಕಲಾವಿದರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರ ಮಾಹಿತಿ ಸಂಗ್ರಹಿಸುತ್ತಿರುವ ಪ್ರಯುಕ್ತ ಸಂಬಂಧಪಟ್ಟವರು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರ, ಸಂಕ್ಷಿಪ್ತ ಪರಿಚಯ, ಸಾಧನೆಯ ವಿವರ ಮುಂತಾದ ವಿವರಗಳೊಂದಿಗೆ ದಿನಾಂಕ 31.05.2023 ರ ಒಳಗಾಗಿ  ಮಂಜುಳಾ ಶೆಟ್ಟರ್, ಗೌರವ ಕಾರ್ಯದಶರ್ಿ, ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು, ಛಿ/ಠ ರಾಜು ಹಕ್ಕಿ, ಮೆಳೆಪ್ಪನವರ ಚಾಳ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ ಈ ವಿಳಾಸಕ್ಕೆ ಕಳಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9945326808/9844491490 ಸಂಪರ್ಕಿಸಬೇಕೆಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಸುದ್ದಿ ಓದಿ