ಜಮಖಂಡಿ 06: ಜಿಲ್ಲೆಯಾದ್ಯಂತ ಮೇ,5 ರಿಂದ 17 ರವರಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮಗ್ರ ಸಮೀಕ್ಷೆಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಆರ್,ಬಿ,ತಿಮ್ಮಾಪೂರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಶೀಲ್ದಾರ ಸದಾಶಿವ ಮಕ್ಕೋಜಿ, ಶಿಕ್ಷಣ ಇಲಾಖೆ ಅಧಿಕಾರಿ ಅಶೋಕ ಬಸನ್ನವರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೇವ ಪಾಸೋಡೆ ಕೊಣ್ಣೂರ ಗ್ರಾಮದಲ್ಲಿ ಹಾಗೂ ಜಮಖಂಡಿ ನಗರದ ಬಂಜತ್ರಿ ಗಲ್ಲಿ ಚಾಲನೆಯನ್ನು ನೀಡಿದರು, ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಇದ್ದರು.