ಗೃಹಲಕ್ಷ್ಮೀ ಯೋಜನೆಗೆ ಷರತ್ತು - ತಾಯಣ್ಣ ಆಕ್ರೋಶ
ಬಳ್ಳಾರಿ 27: ಗೃಹ ಲಕ್ಷ್ಮೀ ಯೋಜನೆಗೆ ಸರ್ಕಾರ ಜಿಎಸ್ ಟಿ ಶಾಕ್ ನೀಡಿದ್ದು, ಇದರಿಂದ ರಾಜ್ಯದ ಸಾವಿರಾರು ಮಹಿಳೆಯರು ಯೋಜನೆಯಿಂದ ವಂಚಿತರಾಗಿದ್ದಾರೆ, ಸರ್ಕಾರ ಕೂಡಲೇ ವಿಧಿಸಿದ ಷರತ್ತುಗಳನ್ನು ಸಡಿಲಗೊಳಿಸಬೇಕು, ನೀಡಿದ ಮಾತಿನಂತೆ ನಡೆದುಕೊಳ್ಳಬೇಕು, ನಿರ್ಲಕ್ಷಿಸಿದರೆ ಪ್ರತಿಭಟನೆಯ ಸ್ವರೂಪ ಬದಲಾಗಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ಆಕ್ರೋಶ.