ಹಿರಿಯ ರಾಜಕಾರಣಿ ಹೆಚ್.ವಾಯ್ ಮೇಟಿ ನಿಧನಕ್ಕೆ ಸಂತಾಪ
Condolences on the passing of senior politician H.Y. Meti
ನರಗುಂದ 04: ಹಿರಿಯ ರಾಜಕಾರಣಿ ಹೆಚ್.ವಾಯ್ ಮೇಟಿ ಮಾಜಿ ಸಚಿವರು. ಮಾಜಿ ಸಂಸದರಾದ ಹಾಗೂ ಶಾಸಕ, ಅವರ ನಿಧನಕ್ಕೆ ನರಗುಂದ ಶಾಸಕ ಸಿ.ಸಿ.ಪಾಟೀಲ ತೀವ್ರ ಸಂತಾಪ ಸೂಚಿಸಿದ್ದಾರೆ.
ಹೆಚ್.ವಾಯ್ ಮೇಟಿ ಅಗಲಿಕೆ ಇಂದ ರಾಜಕೀಯವಾಗಿ ಭಾರೀ ಆಘಾತವಾಗಿದೆ. ಅವರು 5 ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ, ಒಂದು ಬಾರಿ ಸಂಸದರಾಗಿ ಗಮನಅರ್ಹವಾಗಿ ರಾಜಕೀಯದಲ್ಲಿ ಸೇವೆ ಸಲ್ಲಿದ್ದಾರೆ. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೂ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖ: ಭರಿಸುವ ಸ್ಥೈರ್ಯ ನೀಡಲೇಂದು ಆ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 