ಗೋಕಾಕ್

ದಕ್ಷ ಅಧಿಕಾರಿ ಶ್ರೀಶೈಲ ಬ್ಯಾಕೂಡ ಅವರಿಗೆ ಚಿನ್ನ

ದಕ್ಷ ಅಧಿಕಾರಿ ಶ್ರೀಶೈಲ ಬ್ಯಾಕೂಡ ಅವರಿಗೆ  ಚಿನ್ನ

ಗೋಕಾಕ ಪೋಲಿಸ್ ಇಲಾಖೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಿರುವ ದಕ್ಷ ಅಧಿಕಾರಿ ಘಟಪ್ರಭಾ ಸಿಪಿಐ ಶ್ರೀಶೈಲ ಬ್ಯಾಕೂಡ ಅವರಿಗೆ ಸೋಮವಾರದಂದು ಮಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತ್ರತ್ವದಲ್ಲಿ 2019ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನ ವಿತರಿಸಲಾಯಿತು.  ದಕ್ಷ ಅಧಿಕಾರಿ ಶ್ರೀಶೈಲ ಬ್ಯಾಕೂಡ ಅವರಿಗೆ ಸರಕಾರದ ಗೌರವ ಒದಗಿ ಬಂದಿರುವದಕ್ಕೆ ಗೋಕಾವಿ ತಾಲೂಕಿನ ಜನತೆ ಅಭಿನಂದಿಸಿದ್ದಾರೆ.

ಸುದ್ದಿ ಓದಿ