ವಿದ್ಯಾರ್ಥಿನಿ ಜಾನ್ಹವಿಗೆ ಅಭಿನಂದನಾ ಪ್ರತ ವಿತರಣೆ
ಶಿಗ್ಗಾವಿ 31: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಹಾವೇರಿ ಸಂಯಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೆಡೆದ ಜಿಲ್ಲಾ ಮಟ್ಟದ ಪ್ರಭಂದ ಸ್ಪರ್ಧೆಯಲ್ಲಿ ಶಿಗ್ಗಾವಿ ಪಟ್ಟಣದ ಪಿನಿಕ್ಸ ಕಾನ್ವೆಂಟ್ ಶಾಲೆ ವಿದ್ಯಾರ್ಥಿನಿ ಜಾನ್ಹವಿ ಎಸ್.ಕೆ ಪ್ರಥಮ ಹಾಗೂ ಕೊಲಾಜ್ ಮೇಕಿಂಗನಲ್ಲಿ ತೃತೀಯ ಸ್ಥಾನ ಪಡೆದುದಕ್ಕಾಗಿ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹ್ಮದ ರೋಷನ ಅಭಿನಂದನಾ ಪತ್ರ ನೀಡಿ ಗೌರವಿಸಿದ್ದಾರೆ.