ಬಳ್ಳಾರಿ

ನೂತನ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಗಣ್ಯರಿಂದ ಅಭಿನಂದನೆ

ನೂತನ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಗಣ್ಯರಿಂದ ಅಭಿನಂದನೆ

ಸಿರುಗುಪ್ಪ 30: ಕನ್ನಡ ನಾಡಿನ 30ನೇ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಗಾಜಿನ ರಾಜ್ ಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರತಿಜ್ಞಾ ವಿಧಿ ಬೋಧನೆ ಸ್ವೀಕರಿಸಿದ  ಬೊಮ್ಮಾಯಿ ಅವರ ಯಶಸ್ಸಿಗೆ ಅವರಿಗೆ ದೊರೆತಿರುವ ಗೌರವಕ್ಕೆ ಲೋಕ ಶಿಕ್ಷಣ ನಿರ್ದೇಶನಾಲಯ ಸಾಕ್ಷರತಾ ಮಿಷನ್ ಪ್ರಾಧಿಕಾರ ಸದಸ್ಯರು ಜನಾಭಿಪ್ರಾಯ ಮುಖಂಡರು ಎ ಅಬ್ದುಲ್ ನಬಿ, ಸೌದಾಗರ್ ಸುನ್ನಿ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಹಂಡಿ ಹುಸೇನ್ ಬಾಷಾ ಸರಕಾರಿ ಸರ್ ಖಾಜಿ ಸೈಯದ್ ಅಬ್ದುಲ್ ರಜಾಕ್ ಖಾದ್ರಿ ಅಶ್ರಫಿ, ಎ ಮೊಹಮ್ಮದ್ ಇಬ್ರಾಹಿಂ ಎ ಮೊಹಮ್ಮದ್ ರಫಿ ಎ ಮೊಹಮ್ಮದ್ ನೌಶಾದ್ ಅಲಿ ಎ ಮೊಹಮ್ಮದ್ ನಿಜಾಮುದ್ದೀನ್ ಎ ಮೊಹಮ್ಮದ್ ಹಾಜಿ  ಮೊದಲಾದ ಗಣ್ಯರು ಅಭಿನಂದಿಸಿ ಬೊಮ್ಮಾಯಿ ಅವರು ಒಳ್ಳೆಯ ಜನಪರ ಕಾಳಜಿಯ ಆಡಳಿತ ನೀಡಲಿ ರಾಜ್ಯದ ಅಭಿವೃದ್ಧಿಗೆ ಒತ್ತು ನೀಡಲಿ ಎಂದು ಮುಖ್ಯಮಂತ್ರಿಗೆ ಮತ್ತೊಮ್ಮೆ ಅಭಿನಂದಿಸಿ ಶುಭ ಹಾರೈಸಿದರು. 


ಸುದ್ದಿ ಓದಿ