ಶಿವಾನಂದ ಪಾಟೀಲ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು
Congress high command should give Shivanand Patil the post of Deputy Chief Minister.
ಶಿವಾನಂದ ಪಾಟೀಲ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು
ಕೊಲ್ಹಾರ 31: ಅತ್ಯಂತ ಮುತ್ಸದ್ದಿ, ಜನಪ್ರಿಯ, ದಕ್ಷ ಜನನಾಯಕರಾದ ಸಚಿವ ಶಿವಾನಂದ ಪಾಟೀಲ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಪ.ಪಂ ಸದಸ್ಯ ದಸ್ತಗೀರ ಕಲಾದಗಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಅವಳಿ ಜಿಲ್ಲೆಯಲ್ಲಿಯೇ ಅತ್ಯಂತ ಮುತ್ಸದ್ದಿ ರಾಜಕಾರಣಿಯಾಗಿರುವ ಸಚಿವ ಶಿವಾನಂದ ಪಾಟೀಲ ಸುಮಾರು ಬಾರಿ ಶಾಸಕರಾಗಿ, ಸಚಿವರಾಗಿ ಅತ್ಯಂತ ಜನಪ್ರಿಯ ಆಡಳಿತ ನಡೆಸಿದ್ದಾರೆ. ಸಚಿವ ಶಿವಾನಂದ ಪಾಟೀಲ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾಗಿದ್ದು ಈ ಬಗ್ಗೆ ಕಾಂಗ್ರೆಸ್ ವರಿಷ್ಠರು ಗಮನಹರಿಸಿ ಸಚಿವ ಶಿವಾನಂದ ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು 