ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ
Connection road work begins
ಬೆಳಗಾವಿ 14: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅತವಾಡ ಗ್ರಾಮದ ಸಾತೇರಿ ಮೌಳಿ ಮಂದಿರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ 50 ಲಕ್ಷ ರೂ. ಅನುದಾನದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದ್ದು, ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ವೇಳೆ ಯುವರಾಜ ಕದಂ, ಕಲ್ಲಪ್ಪ ಕಡೋಲ್ಕರ್, ಮಾರುತಿ ಬೆಳಗಾಂವ್ಕರ್, ಸ್ಥಳೀಯ ನಿವಾಸಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 