ಶಿಗ್ಗಾವ್

ಕಾನ್ಸ್‍ಟೇಬಲ್ ಲಮಾಣಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಕಾನ್ಸ್‍ಟೇಬಲ್ ಲಮಾಣಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಶಿಗ್ಗಾವಿ 26: ಶಿಗ್ಗಾವಿ ಪಟ್ಟಣದ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‍ಟೇಬಲ್ ವೆಂಕಟೇಶ ಲಮಾಣಿ ಅವರು ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ.

ರಾಣೆಬೆನ್ನೂರ ತಾಲೂಕಿನ ಚಿಕ್ಕಅರಳಿಹಳ್ಳಿ ಗ್ರಾಮದವರಾದ ವೆಂಕಟೇಶ ಅವರು 2008ರಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿ ಹಾನಗಲ್, ಗುತ್ತಲ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದು 2019 ರಿಂದ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಅಪರಾದ ತನಿಖಾ ಅಧಿಕಾರಿಗಳ ಸಹಾಯಕ ಪೋಲಿಸ್‍ರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುದ್ದಿ ಓದಿ