ಶಿಗ್ಗಾವ್

ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆ

ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆ

ಶಿಗ್ಗಾವಿ 08: ತಾಲೂಕಿನ ಕುನ್ನೂರ, ಮಡ್ಲಿ, ತಡಸ ಮತ್ತು ಎನ್‌.ಎಮ್‌.ತಡಸ ಗ್ರಾಮ ಪಂಚಾಯತಿಗಳ ನೇತೃತ್ವದಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಮೇರವಣಿಗೆ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿದಿಗಳು, ದಲಿತ ಮುಖಂಡರುಗಳು, ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು, ಸಿಬ್ಬಂದಿವರ್ಗದವರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಹೋಬಳಿ ಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಗ್ರಾಮದ ಸಮಸ್ತ ನಾಗರಿಕರು ಗ್ರಾಮ ಪಂಚಾಯತಿಯ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು, ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಮತ್ತು ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗಣ್ಯ ಮಾನ್ಯರು ಮುದ್ದುಮಕ್ಕಳು ಉಪಸ್ಥಿತರಿದ್ದರು. 


ಸುದ್ದಿ ಓದಿ