ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ
Constitution Day celebration at Vijayapur Central Jail
ವಿಜಯಪುರ, ನವೆಂಬರ 28 : ವಿಜಯಪುರ ಕೇಂದ್ರ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ನ.26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಸಂವಿಧಾನ ಪ್ರಮಾಣ ವಚನ ಬೋಧಿಸಿ, ಬಂಧಿಗಳಿಗಿರುವ ಉಚಿತ ಕಾನೂನು ಸೇವೆಗಳ ಕುರಿತು ಮಾತನಾಡಿದರು.
ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಬಿ.ಎಂ.ಕೊಟ್ರೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರಾಗೃಹದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಅಶೋಕ ರಾಠೋಡ ನಿರೂಪಿಸಿ ವಂದಿಸಿದರು.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 