ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ನಿರ್ಮಾಣ
Construction of Vatsalya House by Dharmasthala Rural Development Project
ಲೋಕದರ್ಶನ ವರದಿ
ಗದಗ 21: ಜಿಲ್ಲೆಯ ಗದಗ ತಾಲೂಕಿನ ಹೊಂಬಳ ವಲಯದ ಹುಯಿಲಗೋಳ ಕಾರ್ಯಕ್ಷೇತ್ರದಲ್ಲಿ ಮಾಶಾಸನ ಪಡೆಯುತ್ತಿದ್ದ ಹುಸೇನಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ನಿರ್ಮಿಸಿ ಶನಿವಾರ ಜಿಲ್ಲಾ ನಿರ್ದೇಶಕರಾದ ಕೇಶವ ದೇವಾಂಗ ಅವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕಾ ಯೋಜನಾಧಿಕಾರಿಗಳಾದ ಉಮಾ ಮತ್ತು ಕೊಪ್ಪಳ ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿಗಳಾದ ಸುಧಾ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಊರಿನ ಗಣ್ಯರು ಮತ್ತು ನವಜೀವನ ಸಮಿತಿಯ ಸದಸ್ಯರು, ವಲಯದ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸೇವಾ ಪ್ರತಿನಿಧಿಗಳು ಒಕ್ಕೂಟದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 