ಕಟ್ಟಡ ಕಾರ್ಮಿಕರ ಪ್ರತಿಭಟನೆ: ಸಮಸ್ಯೆ ಪರಿಹಾರಕ್ಕೆ ಹಿಟ್ನಾಳ್ ಭರವಸೆ
Construction workers' protest: Hitnal promises to resolve the problem
ಕೊಪ್ಪಳ 30: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರ ಹಲವಾರು ಬೇಡಿಕೆಗಳ ಈಡೆರಿಕೆಗಾಗಿ ಬೃಹತ್ ಪ್ರತಿಭಟನೆ ಮೆರವಣಿಗೆ ಸಾಹಿತ್ಯ ಭವನದಿಂದ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಶಾಸಕರಾದ ರಾಘವೇಂದ್ರ ಹಿಟ್ನಾಳ್ ಇವರು ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿಯನ್ನ ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ಭರವಸೆ ನೀಡಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 