ಸಮುದಾಯ ಆಧಾರಿತ ಸಂಘಟನೆ ಮತ್ತು ಪ್ರತಿನಿಧಿಗಳ ಸಮಾವೇಶ
Convention of Community-Based Organizations and Representatives
ಲೋಕದರ್ಶನ ವರದಿ
ಬೆಳಗಾವಿ, ಸೆಪ್ಟಂಬರ್ 03 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸ್ಪಂದನ ಸಂಸ್ಥೆ ಬೆಳಗಾವಿ ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತ ಹಾಗೂ ಸಾಮಾಜಿಕ ಸೌಲಭ್ಯಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ಸಮುದಾಯದ ಪ್ರತಿನಿಧಿಗಳ ಭಾಗವಹಿಸಿಕೆ ಮತ್ತು ಸಮುದಾಯ ಆಧಾರಿತ ಸಂಘಟನೆ ಪ್ರತಿನಿಧಿಗಳ ಸಮಾವೇಶವು ಸೆ.1 ರಂದು ಮಹಾಂತೇಶ ನಗರದ ವಿಶಾಲ ಮಾರ್ಟನ್ ಮಾಲಿಯನ್ ಬಾಂಕ್ವೆಟ್ ಹಾಲನಲ್ಲಿ ಜರುಗಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ.ಎನ್.ಶಿವಕುಮಾರ್ ಅವರು ಸಮಾವೇಶವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಮಹೇಶ ಎಸ್.ಬಿ, ಜಿಲ್ಲಾ ಮುಖ್ಯ ಪ್ರಬಂಧಕ ಪ್ರಶಾಂತ ಗೋಡಕೆ, ಸ್ಪಂದನ ಸಂಸ್ಥೆಯ ಕಾರ್ಯದರ್ಶಿ ವಿ.ಸುಶೀಲಾ, ಗ್ರಾಮೀಣ ಮಹಾತ್ಮಾ ಗಾಂಧಿ ಕೂಲಿ ಕಾರ್ಮಿಕರ ಹಾವೇರಿ ಜಿಲ್ಲಾದ್ಯಕ್ಷರಾದ ಗುತ್ತೆಮ್ಮ ಸುಣಗಾರ, ರಾಣೆಬೆನ್ನೂರ ನರೇಗಾ ಸಂಘಟನೆಯ ಸದಸ್ಯರಾದ ದಾದಾಪೀರ, ಫಕೀರ್ಪ ಅಮರಾಪುರ್, ನರೇಗಾ ಕಾರ್ಮಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 