ಸಶಸ್ತ್ರ ಪಡೆ ಕುರಿತು ಸಂವಾದ
Conversation on the Armed Forces
ಯಮಕನಮರಡಿ, 20 : ಯಮಕನಮರಡಿ ಯ ಸರಕಾರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಇಂಡೋ ಟಿಬೇಟಿಯನ್ ಬಾರ್ಡರ ಪೋಲಿಸ್ ಇವರ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಸಶಸ್ತ್ರ ಪಡೆ ಹಾಗೂ ರಕ್ಷಣಾ ಪಡೆಗಳಲ್ಲಿ ಇರುವ ಅವಕಾಶ ಕುರಿತು ಕರಿಯರ್ ಗೈಡನ್ಸ ಕೌನ್ಸಲಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಐ.ಟಿ.ಬಿ.ಪಿ.ಇನ್ಸಸ್ಪೇಕ್ಟರ ಶ್ರೀ.ರಾಹುಲ ಸಿಂಹ ಇವರು ಯುವಜನರಿಗಾಗಿ ರಕ್ಷಣಾ ಪಡೆಗಳಲ್ಲಿ ಇರುವ ಅವಕಾಶಗಳು ಹಾಗೂ ತಯಾರಿ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 