ಧಾರವಾಡ - ಹುಬ್ಬಳ್ಳಿ

ಐ.ಟಿ.ಐ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಕಾರ್ಯಕ್ರಮ

ಐ.ಟಿ.ಐ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಕಾರ್ಯಕ್ರಮ

ಲೋಕದರ್ಶನ ವರದಿ 


ಧಾರವಾಡ 05 : ವಿದ್ಯಾಗಿರಿಯ ಜೆ.ಎಸ್‌.ಎಸ್ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ 2026-26ನೇ ಸಾಲಿನಲ್ಲಿ ಐ.ಟಿ.ಐ ಪಾಸಾದ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಪ್ರಾಚಾರ್ಯರಾದ ಮಹಾವೀರ ಉಪಾದ್ಯೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿನಾಯಕ ಗವಳಿ, ಮಹೇಶ ಬಡಿಗೇರ, ವಿದ್ಯಾ ಹಿರೇಮಠ, ಭುವನೇಶ್ವರಿ ಬೀಳಗಿ, ಚಂದ್ರು ಬಡಿಗೇರ, ಜೋಯೇಲ್ ಯೋಹಾನ್, ವಿಶಾಲ ಭಜಂತ್ರಿ ಉಪಸ್ಥಿತರಿದ್ದರು. 


ಸುದ್ದಿ ಓದಿ