ಕೊರೊನ ಎಫೆಕ್ಟ್: ಬೀದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ
ಹುನಗುಂದ19: ಕೊರೊನಾ ವೈರಸ್ ಮಹಾಮಾರಿ ತಡೆಗಟ್ಟಲು ಜಿಲ್ಲಾಧಿಕಾರಿಗಳ ಆದೇಶದಂತೆ ಮುಂಜಾಗೃತಾ ಕ್ರಮವಾಗಿ ಪುರಸಭೆ ಮತ್ತು ಪಿಎಸೈ ನೇತೃತ್ವದಲ್ಲಿ ಬೀದಿ ವ್ಯಾಪಾರಸ್ಥರ ತೆರವು ಕಾಯರ್ಾಚರಣೆ ನಡೆಯಿತು. ಗುರುವಾರ ನಗರದ ಪುರಸಭೆ ಮತ್ತು ಪೊಲೀಸ್ ಇಲಾಖೆ ಸಹಯೋದಲ್ಲಿ ಕೋವಿಡ್-19 ವೈರಾಣುಗಳಿಂದ ಹರಡುವ ಅಪಾಯಕಾರಿ ಸಾಂಕ್ರಾಮಿಕ ಮಹಾಮಾರಿ ಕೊರೊನಾ ರೋಗವನ್ನು ತಡೆಗಟ್ಟು ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯನ್ನು ಕಾಪಾಡಿಕೊಳ್ಳಲು ಮುಂಜಾಗೃತಾ ಕ್ರಮವಾಗಿ ತಾಲೂಕಿನಲ್ಲಿ ಜರುಗುವ ವಾರದ ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ ತಿಳಿಸಿದ್ದಾರೆ. ಈ ಕ್ರಮವು ಮಾ.3ರಿಂದ 23ರವರೆಗೆ ಹಾಗೂ ಸಂದಭರ್ಾನುಸಾರ ಊಜರ್ಿತಾವಧಿ ವಿಸ್ತರಿಸುವ ಷರತ್ತುಗಳು ಒಳಪಟ್ಟಿವೆ ಎಂದರು. ಜಿಲ್ಲಾಧಿಕಾರಿಗಳ ಮುಂದಿನ ಆದೇಶವಾಗುವವರೆಗೂ ಈ ಕ್ರಮ ಜಾರಿಯಲ್ಲಿದೆ. ನಗರದ ಎಲ್ಲ ವ್ಯಾಪಾರಸ್ಥರು ಸ್ವಯಂಪ್ರೇರಣೆಯಿಂದ ಸಹಕರಿಸಬೇಕೆಂದು ಪಿಎಸ್ಐ ಪುಂಡಲಿಕ್ ಪಟಾತರ ತಿಳಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 