ಕರೋನ ಸಂಕಷ್ಟ: ಹೊಸ ಯೋಜನೆಗಳಿಗೆ ಕೇಂದ್ರದ ಬ್ರೇಕ್
ನವದೆಹಲಿ, ಜೂನ್ 5,ಕೊರೋನಾ ಭೀತಿ, ಮತ್ತು ಲಾಕ್ ಡೌನ್ ಸಂಕಷ್ಟದ ಕಾರಣ ಒಂದು ವರ್ಷ ವರ್ಷ ಯಾವುದೇ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ಹೊಸ ಆದೇಶ ಹೊರಡಿಸಿದೆ. ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಈ ಕಾರಣದಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಆತ್ಮ ನಿರ್ಭರ್ ಭಾರತ ಅಡಿ ಯೋಜನೆಗಳನ್ನು ಮಾತ್ರವೇ ಆರಂಭಿಸಬೇಕು ಇದನ್ನು ಬಿಟ್ಟು ಬೇರಾವುದೇ ಯೋಜನೆಗಳನ್ನು ಆರಂಭಿಸದಂತೆ ಕೇಂದ್ರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಹೊಸ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಕೊರೋನಾದಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ಯಾವುದೇ ಹೊಸ ಯೋಜನೆ ಜಾರಿ ಮಾಡುತ್ತಿಲ್ಲ. 2021ರ ಮಾರ್ಚ್ ವರೆಗೆ ಹೊಸ ಯೋಜನೆಗೆ ತಡೆ ನೀಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 