ಕರೋನ ಸಂಕಷ್ಟ: ಕೆನಾಡದಲ್ಲಿ 10 ಲಕ್ಷಕ್ಕೂ ಹೆಚ್ಚು ಉದ್ಯೋಗ ನಷ್ಟ
ಟೊರೊಂಟೊ, ಎಪ್ರಿಲ್ 30 (ಸ್ಪುಟ್ನಿಕ್) ಕರೊನ ಹಾವಳಿಯ ಕಾರಣದಿಂದ ಕೆಲಸ ಮಾಡಲಾಗದ 10 ಲಕ್ಷ ಜನರು ಸರ್ಕಾರದಿಂದ ತುರ್ತು ಆರ್ಥಿಕ ಪ್ರಯೋಜನ ಪಡೆದಿದ್ದಾರೆ .ಇದೆ ಕಾರಣಕ್ಕಾಗಿ ಕಳೆದ ಮಾರ್ಚ್ ನಲ್ಲಿ 10 ಲಕ್ಷ ಹೆಚ್ಚು ಕೆನಡಿಯನ್ನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಸ್ಟ್ಯಾಟಿಸ್ಟಿಕ್ಸ್ ಕೆನಡಾ ವರದಿ ಮಾಡಿದೆ. ತುರ್ತು ಪ್ರತಿಕ್ರಿಯೆ ಪ್ರಯೋಜನಕ್ಕಾಗಿ ಈವರೆಗೆ ಸಲ್ಲಿಕೆಯಾಗಿ ತಿಂಗಳಲ್ಲಿ 10.ಲಕ್ಷಕ್ಕೂ ಹೆಚ್ಚಿನ ಅರ್ಜಿಗಳನ್ನು ಈಗಾಗಲೆ ಪ್ರಕ್ರಿಯೆಗೊಳಿಸಲಾಗಿದೆ ಎಂದೂ ಸಚಿವರೊಬ್ಬರು ಹೇಳಿದ್ದಾರೆ. ಈ ವಾರದಲ್ಲಿ ಸಹಾಯಕ್ಕಾಗಿ ಸಲ್ಲಿಕೆ ಮಾಡಿರುವ ಅರ್ಜಿಗಳು ಸಹ ಇದರಲ್ಲಿ ಸೇರಿದೆ ಎಂದು ಅವರು ಹೇಳಿದ್ದಾರೆ ಉದ್ಯೋಗ ವಿಮೆ ಮತ್ತು ಅನಾರೋಗ್ಯದ ಪ್ರಯೋಜನಗಳಿಗಾಗಿ ಅರ್ಜಿ ಸಲ್ಲಿಸಿದವರು ಆದರೆ ನಂತರ ಕೆನಡಾದ ತುರ್ತು ಪ್ರತಿಕ್ರಿಯೆ ಲಾಭದ ಕಾರ್ಯಕ್ರಮಕ್ಕೆ ಏಪ್ರಿಲ್ 6 ರಂದು ವರ್ಗಾಯಿಸಲ್ಪಟ್ಟರು ಇದರಲ್ಲಿ ಸೇರಿದ್ದಾರೆ ಎಂದು ಉದ್ಯೋಗ ಮತ್ತು ಸಾಮಾಜಿಕ ಅಭಿವೃದ್ಧಿ ಕೆನಡಾ ಕಳೆದ ವಾರ ಸ್ಪುಟ್ನಿಕ್ಗೆ ತಿಳಿಸಿದೆ.31 ಮಿಲಿಯನ್ ದುಡಿಯುವ ವಯಸ್ಸಿನ ಜನಸಂಖ್ಯೆಯಲ್ಲಿ ಕೆನಡಾವು 20 ಮಿಲಿಯನ್ ಜನರ ಕಾರ್ಮಿಕ ಬಲವನ್ನು ಹೊಂದಿದೆ.ಕಳೆದ ಮಾರ್ಚ್ ನಲ್ಲಿ 10 ಲಕ್ಷ ಹೆಚ್ಚು ಕೆನಡಿಯನ್ನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಸ್ಟ್ಯಾಟಿಸ್ಟಿಕ್ಸ್ ಕೆನಡಾ ವರದಿ ಮಾಡಿದೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 