ಗೋವಾಕ್ಕೆ ರೈಲಿನಲ್ಲಿ ಬಂದವರ ಪೈಕಿ 7 ಪ್ರಯಾಣಿಕರಲ್ಲಿ ಕರೋನ ಸೋಂಕು
ಪಣಜಿ, ಮೇ 18, ಮುಂಬೈ-ಗೋವಾ ರೈಲಿನಲ್ಲಿ ರಾಜ್ಯಕ್ಕೆ ಬಂದ ಪ್ರಯಾಣಿಕರ ಪೈಕಿ ಏಳು ಪ್ರಯಾಣಿಕರಲ್ಲಿ ಕರೋನ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ. ಪರಿಣಾಮ ರಾಜ್ಯದಲ್ಲಿ ಸೋಂಕಿತ ಸಂಖ್ಯೆ ಈವರೆಗೆ 29 ಕ್ಕೆ ತಲುಪಿದೆ ಎಂದು ರಾಜ್ಯದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾನುವಾರ ರಾಜ್ಯಕ್ಕೆ ಬಂದ ರೈಲಿನಲ್ಲಿ ಬಂದ ಪ್ರಯಾಣಿಕರ ಪೈಕಿ 7 ಪ್ರಯಾಣಿಕರಲ್ಲಿ ಸೋಂಕು ಇರುವುದು ಖಚಿತವಾಗಿದೆ ಎಂದು ಹೇಳಿದರು. ಇನ್ನೂ 350 ಮಾದರಿಗಳನ್ನು ಸಂಗ್ರಹ ಮಾಡಿದ್ದು ಅವುಗಳ ಪೈಕಿ 70 ಪ್ರಕರಣಗಳ ಪರೀಕ್ಷೆ ಇನ್ನೂ ಬಾಕಿಯಿದೆ ಪರೀಕ್ಷಾ ಸೌಲಭ್ಯಗಳನ್ನು ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದೂ ಸಚಿವರು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 