ಬ್ರೆಜಿಲ್ನಲ್ಲಿ 8 ಲಕ್ಷ ಜನರಿಗೆ ಕರೋನ ಸೋಂಕು,
ರಿಯೊ ಡಿ ಜನೈರೊ, ಜೂನ್ 14, ಬ್ರೆಜಿಲ್ನಲ್ಲಿ ಇದುವರೆಗೆ 8 ಲಕ್ಷ ಕರೋನ ಸೋಂಕು ಪ್ರಕರಣ ದಾಖಲಾಗಿದ್ದು, 42,ಸಾವಿರಕ್ಕೂ ಹೆಚ್ಚು ಜನರು ಮಾರಕ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಶನಿವಾರ ವರದಿ ಮಾಡಿದೆ.ಕಳೆದ 24 ಗಂಟೆಗಳಲ್ಲಿ 21 ಸಾವಿರಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣ ದಾಖಲಾಗಿದ್ದರೆ ಇದೆ ಅವಧಿಯಲ್ಲಿ 892 ಜನ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.ಬ್ರೆಜಿಲ್ನಲ್ಲಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ಸಾವೊ ಪಾಲೊದಲ್ಲಿ 172,875 ಪ್ರಕರಣಗಳು ಮತ್ತು 10,581 ಸಾವಿನ ಪ್ರಕರಣ ದಾಖಲಾಗಿದೆ, ರಿಯೊ ಡಿ ಜನೈರೊದಲ್ಲಿ 78,836 ಪ್ರಕರಣಗಳು ಮತ್ತು 7,592 ಸಾವು ಸಂಭವಿಸಿದೆ. ಅಮೆರಿಕ ನಂತರ ವಿಶ್ವದ ಎರಡನೇ ಅತಿ ಹೆಚ್ಚು ಸೋಂಕು, ಸಾವಿನ ಪ್ರಕರಣಗಳನ್ನು ಹೊಂದಿರುವ ಬ್ರೆಜಿಲ್, ಬ್ರಿಟನ್ನನ್ನು ಹಿಂದಕ್ಕೆ ತಳ್ಳಿ ಎರಡನೆ ಸ್ಥಾನಕ್ಕೆ ಹೋಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 