ಕೊರೊನಾ ಸೋಂಕು : ಚೀನಾಗಿಂತ ಅಮೆರಿಕದಲ್ಲಿ ಹೆಚ್ಚು ಪ್ರಕರಣ
ವಾಷಿಂಗ್ಟನ್, ಮಾರ್ಚ್ 27, ಇತ್ತೀಚೆಗೆ ಕಾಣಿಸಿಕೊಂಡು ವ್ಯಾಪಕವಾಗಿ
ಹರಡುತ್ತಿರುವ ಕೊರೊನಾ ವೈರಾಣು ಸೋಂಕು ಚೀನಾಗಿಂತ ಅಮೆರಿಕದಲ್ಲಿ ಹೆಚ್ಚು ಜನರಿಗೆ
ತಗುಲಿದೆ.ಅತಿ ಹೆಚ್ಚಿನ ಜನರು ಈ ಸೋಂಕಿನಿಂದ ಬಳಲುತ್ತಿರುವುದು ಅಮೆರಿಕದಲ್ಲಿ
ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸಿರುವ ಅಂಕಿಅಂಶಗಳು
ತಿಳಿಸಿವೆ.ಚೀನಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ವ್ಯಾಪಕವಾಗಿ ಹರಡಿದ್ದರೂ ಚೀನಾಗಿಂತ ಅಮೆರಿಕದಲ್ಲಿ ಈ ಸೋಂಕಿಗೆ ಹೆಚ್ಚು ಜನರು ತುತ್ತಾಗಿದ್ದಾರೆ. ಅಮೆರಿಕದಲ್ಲಿ 82404 ಕೋವಿಡ್ 19 ಪ್ರಕರಣಗಳಿವೆ. ಚೀನಾದಲ್ಲಿ 81782 ಕೋವಿಡ್ 19 ಪ್ರಕರಣಗಳಿವೆ ಎಂದು ಅಂಕಿಅಂಶ ತಿಳಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 