ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ. 33.66ಕ್ಕೆ ಏರಿಕೆ
corona
ನವದೆಹಲಿ, ಮೇ 14,ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಚೇತರಿಕೆ ಪ್ರಮಾಣ ಶೇ 33.63ರಷ್ಟು ಏರಿಕೆಯಾಗಿದ್ದು. ಈವರೆಗೆ 26 ಸಾವಿರದ 235 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 3 ಸಾವಿರದ 722 ಕೊರೊನಾ ದೃಢಪಟ್ಟ ಪ್ರಕರಣಗಳು ವರದಿಯಾಗಿದ್ದು, ಇದರಿಂದ ದೇಶದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 78ಸಾವಿರದ ಮೂರಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ ಒಂದು ಸಾವಿರದ 849 ಸೋಂಕು ಪೀಡಿತರು ಚೇತರಿಸಿಕೊಂಡಿದ್ದು, 139 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2549ಕ್ಕೆ ಏರಿಕೆಯಾಗಿದೆ.

ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 