ಮಹಾರಾಷ್ಟ್ರದಿಂದ ಬಂದ 7 ವಲಸೆ ಕಾರ್ಮಿಕರಿಗೆ ಕರೋನ ಸೋಂಕು
ಲಕ್ನೊ, ಮೇ, 2,ಮಹಾರಾಷ್ಟ್ರದಿಂದ ಇತ್ತೀಚೆಗೆ ಉತ್ತರಪ್ರದೇಶಕ್ಕೆ ವಾಪಸಾಗಿದ್ದ 7 ಜನ ವಲಸೆ ಕಾರ್ಮಿಕರಿಗೆ ಕರೋನ ಸೋಂಕು ಇರುವುದು ದೃಢಪಟ್ಟಿದೆ.ದೇಶಾದ್ಯಂತ ಲಾಕ್ಡೌನ್ ನಡುವೆ ಅಲ್ಲಲ್ಲಿ ಸಿಲುಕಿರುವ ವಲಸಿಗರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಸ್ಥಗಳಿಗೆ ತೆರಳುಲು ಕೇಂದ್ರ ಸರಕಾರ ಅವಕಾಶ ಮಾಡಿಕೊಟ್ಟ ಮರುದಿನವೇ ಈ ಪ್ರಕರಣ ವರದಿಯಾಗಿದೆ. ಈ ವಾರಾರಂಭದಲ್ಲಿ ವಾಪಸಾಗಿದ್ದ ಉತ್ತರಪ್ರದೇಶದ ಬಸ್ತಿ ಜಿಲ್ಲೆಯ ಕಾರ್ಮಿಕರನ್ನು ಕಾಲೇಜೊಂದರಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದರು. ಇದೀಗ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕ್ವಾರಂಟೈನ್ ಸೆಂಟರ್ನ್ನು ಸ್ಯಾನಿಟೈಸ್ನಿಂದ ಸ್ವಚ್ಛಗೊಳಿಸಲಾಗಿದೆ. ಈ ಕಾರ್ಮಿಕರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕೆಲಸ ನಡೆದಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 