ಕೊರೋನಾ ಸೋಂಕಿಗೆ ಪಂಜಾಬ್ ನಲ್ಲಿ ಮೊದಲ ಬಲಿ, ದೇಶದಲ್ಲಿ ಮೃತರ ಸಂಖ್ಯೆ 4ಕ್ಕೇರಿಕೆ
ಜಲಂಧರ್ , ಮಾ 19 ಕೊರೋನಾ ವೈರಸ್ ಗೆ ಪಂಜಾಬ್ ನಲ್ಲಿ ಮೊದಲ ಬಲಿ ವರದಿಯಾಗಿದೆ. ಇದರಿಂದ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ.
ಇಲ್ಲಿನ ಶಹೀದ್ ಭರತ್ ಸಿಂಗ್ ನಗರದ ಬಾಂಗ ಪೊಲೀಸ್ ಠಾಣೆ ವ್ಯಾಪ್ತಿಯ ಪಥ್ವಾಲ ಗ್ರಾಮದಲ್ಲಿ ಮೊದಲ ಸಾವು ವರದಿಯಾಗಿದೆ ಎಂದುಅಧಿಕೃತಮೂಲಗಳು ದೃಢಪಡಿಸಿವೆ.
70 ವರ್ಷದ ಮೃತ ವ್ಯಕ್ತಿ ಈ ಹಿಂದೆ ಇಟಲಿ ಹಾಗೂ ಜರ್ಮನಿಗೆ ಪ್ರಯಾಣ ಮಾಡಿದ್ದರು ಎಂದು ತಿಳಿದುಬಂದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 